ಬೆಳಗಾವಿ-22: ಬೆಳಗಾವಿಯಯಲ್ಲಿ ಎಬಿವಿಪಿ ಕಾರ್ಯಕರ್ತರು ಬೃಹತ್ತ ರಾಷ್ಟ್ರ ಧ್ವಜದೊಂದಿಗೆ ಬೃಹತ್ತ ಪ್ರತಿಭಟಣೆ ನಡೆಸಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಖಂಡಿಸಿದರು
ಬೆಳಗಾವಿ ನಗರದ ಚನ್ನಮ್ಮವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಎಬಿವಿಪಿ ಕಾರ್ಯಕರ್ತರು ದೊಡ್ಡ ಗಾತ್ರದ ರಾಷ್ಟ್ರ ಧ್ವಜದೊಂದಿಗೆ ಬೆಂಗಳೂರಿನಲ್ಲಿ ನಡೆದ ದೇಶವಿರೋದಿ ಚಟುವಟಿಕೆಯನ್ನು ಖಂಡಿಸಿದರು. ಸಿದ್ದರಾಮಯ್ಯ ಅವರಿಗೆ ನಿದ್ದೆ ಬಂದರೆ ಯುವಕರು ಗಾದೆ ಕೊಡಿಸುತ್ತಾರೆ ಅದರ ಮೇಲೆ ಮಲಗಿ. ಆದರೆ ಸದನದಲ್ಲಿ ಮಲಗಬೇಡಿ ಎಂದು ಸಿಎಂ ವಿರುದ್ದ ಆಕ್ರೋಶ. ವ್ಯಕ್ತಪಡಿಸಿದರು. ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು, ಚನ್ನಮ್ಮ ವೃತ್ತ ಮತ್ತು ಉಳಿದ ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿತ್ತು. ಕುಮಾರಸ್ವಾಮಿ, ಚಿತ್ರನಟಿ ರಮ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿ. ಪರಮೇಶ್ವರ, ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ವಿರುದ್ದ ಎಬಿವಿಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
Check Also
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ …