ಬೆಳಗಾವಿ-ಸಿಎಂ ಸಿದ್ದರಾಮಯ್ಯ ಬಿಜೆಪಿ ಕಾರ್ಯಕರ್ತರು ಉಗ್ರಗಾಮಿ ಎಂದು ಹೇಳಿಕೆ ನೀಡಿರುವದನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಬರೋ ಚಳುವಳಿ ನಡಿಸಿದರು
ಬೆಳಗಾವಿಯಲ್ಲಿ ಬಿಜೆಪಿ ಜೈಲ್ ಬರೋ ಪ್ರತಿಭಟನೆ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ನಡೆಯಿತು
ನಗರದ ಚನ್ನಮ್ಮ ವೃತ್ತದಲ್ಲಿ
ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದರು
ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯೆಕತಪಡಿಸಿದ ಬಿಜೆಪಿ ಕಾರ್ಯಕರ್ತರು
ಸಿಎಂ ಸಿದ್ದರಾಮಯ್ಯ ಕ್ಷೇಮೆಯಾಚಿಸುವಂತೆ ಆಗ್ರಹ ಪಡಿಸಿದರು
ನೂರಾರು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು ಪ್ರತಿಭಟನೆಯನ್ನು ತಿಳಿಗೊಳಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ