Breaking News
Home / Breaking News / ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?

ಬೆಳಗಾವಿ- ಇದು ಷಂಡರ ಭೂಮಿ ಇದೆಯಾ? ಪರಾಕ್ರಮಿಗಳ ಭೂಮಿ ಏನಲ್ಲ ಇದು’ ಕನ್ನಡ ನೆಲದಲ್ಲೇ ನಿಂತು ಕನ್ನಡಿಗರಿಗೆ ಅಪಮಾನವಾಗೋ ರೀತಿ ಹೇಳಿಕೆ ನೀಡಿದ ಮರಾಠಿ ಸಾಹಿತಿ ಆತ ಸಾಹಿತಿ ಅಷ್ಟೇ ಅಲ್ಲ
ಕುಖ್ಯಾತ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್

ಈತ ಬೆಳಗಾವಿಯ ನೆಲದಲ್ಲೇ ಮಾದ್ಯಮದ ಗೆಳೆಯರನ್ನು ಕರೆಯಿಸಿ
*ಕರ್ನಾಟಕದಲ್ಲಿ ಹಲಕಟ್, ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ’ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಹೊಸ ಹಿಟ್ಲರ್‌ಶಾಹಿ ನಿರ್ಮಾಣವಾಗಿದೆ’
‘ಭಾಷೆಗಳ ಮೇಲೆ ದಬ್ಬಾಳಿಕೆ ಏಕೆ ಮಾಡ್ತೀರಾ?’ ಇದು ಷಂಡರ ಭೂಮಿ ಇದೆಯಾ, ಪರಾಕ್ರಮಿಗಳ ಭೂಮಿ ಏನಲ್ಲಾ ಇದು ಎಂದು ಪ್ರಶ್ನೆ ಮಾಡಿದ್ದಾರೆ ಈ ಮರಾಠಿ ಸಾಹಿತಿ

ಕರ್ನಾಟಕ ಸರ್ಕಾರ ಭಾಷೆಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಕರ್ನಾಟಕ ಸರ್ಕಾರ ಮಾಡ್ತಿದೆ’ ಮರಾಠಿ ಭಾಷಿಕರು ಕನ್ನಡಿಗರನ್ನು ವಿರೋಧಿಸಲ್ಲ ಈ ಕನ್ನಡ ಭಾಷೆ ಬಸವೇಶ್ವರ ಭಾಷೆ ಅಲ್ಲ’ ಎಂದಿದ್ದಾರೆ

‘ಭೀಮಾಶಂಕರ ಪಾಟೀಲ್ ಏನೇನೋ ಬೊಬ್ಬೆ ಹೊಡೀತಾನೆ’
ಇಂತಹ ಮನುಷ್ಯ ಕರ್ನಾಟಕದ ಭೂಮಿ ಹಾಗೂ ಸಂಸ್ಕೃತಿಗೆ ಯೋಗ್ಯವಲ್ಲ’ ಭೀಮಾಶಂಕರ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ?’
ಇದನ್ನು ನಾವು ಕರ್ನಾಟಕ ಸರ್ಕಾರಕ್ಕೆ ಕೇಳ್ತೇವೆ’ ನಾಲಾಯಕ್ ಕರ್ನಾಟಕ ಸರ್ಕಾರದ ದಬ್ಬಾಳಿಕೆ ನಾವು ಸಹಿಸಲ್ಲ’ ಬೆಳಗಾವಿಯಲ್ಲಿ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ಸುದ್ದಿಗೋಷ್ಠಿ ನಡೆಸಿ ಈ ರೀತಿ ಮಾತಾಡಿ ,ಕನ್ನಡಿಗರನ್ನು ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ

ಇಂದು ಇದ್ದಲಗೊಂಡದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇದ್ದಲಗೊಂಡ
ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಪ್ರವೇಶ ನೀಡದಿದ್ದಕ್ಕೆ ಆಕ್ರೋಶ ವ್ಯೆಕ್ತ ಪಡಿಸಿರುವ ಈ ಸಾಹಿತಿ
ಕೇವಲ ಮರಾಠಿ ಮಾಧ್ಯಮಗಳನ್ನು ಕರೆಯಿಸಿ ಸುದ್ದಿಗೋಷ್ಠಿ ನಡೆಸಿದ್ದಾರೆ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್

About BGAdmin

Check Also

ಜಿಂಕೆ ಸಮೇತ ,ಬೇಟೆಗಾರರನ್ನು ಬೇಟೆಯಾಡಿದ ಅರಣ್ಯ ಸಂರಕ್ಷಣಾಧಿಕಾರಿ….

ಬೆಳಗಾವಿ – ಖಾನಾಪೂರ ಜಂಗಲ್ ದಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರು ಬೇಟೆಗಾರರನ್ನು ಗೋಲಹಳ್ಳಿ ರೇಂಜಿನ ಅರಣ್ಯಾಧಿಕಾರಿಗಳು ರೆಡ್ ಹ್ಯಾಂಡ್ ಹಿಡಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ