ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೆ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ
ಬೆಳಗಾವಿಯಲ್ಲಿ ಭಾಷಾ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯ ಜೊತೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಮಹಾನಗರದ ಅಭಿವೃದ್ಧಿಗಾಗಿ 125 ಕೋಟಿ ರೂ ಅನುದಾನ ಘೋಷಿಸಲಾಗಿದೆ
ಬೆಳಗಾವಿ ಜಿಲ್ಲೆಯ ಕೌಜಲಗಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಕೆರೆ ತುಂಬಿಸಲು ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ
ಬೆಳಗಾವಿ ನಗರದಲ್ಲಿರುವ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಒತ್ತದ ಕಡಿಮೆ ಮಾಡಲು ಹಾಸನದಲ್ಲಿ ಇನ್ನೊಂದು ತಾಂತ್ರಿಕ ವಿಶ್ವ ವಿದ್ಯಾಲಯ ಸ್ಪಾಪಿಸಲು ತೀರ್ಮಾನಿಸಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ