ಬೆಳಗಾವಿ-ತೈಲ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯೆಕ್ತಪಡಿಸಿವೆ
ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕ ಟೆಂಪೋ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ನೀಡಿವೆ
ಲಾರಿ ಅಸೋಸಿಯೇಷನ್ ನಿಂದಲು ಬೆಂಬಲ ವ್ಯಕ್ತವಾಗಿದೆ ನಾಳೆ ಶಾಲಾ, ಕಾಲೇಜಿಗೆ ರಜೆ ನೀಡುವ ಬಗ್ಗೆ ಇನ್ನೂ ಜಿಲ್ಲಾಢಳಿತದಿಂದ ತೀರ್ಮಾನ ಆಗಿಲ್ಲ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಇದೆ ಭಾರತ ಬಂದ್ ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಕರೆ ನೀಡಿದ್ದು ಎಲ್ಲಾ ಬ್ಲ್ಯಾಕ್, ತಾಲೂಕು ಘಟಕದಿಂದ ಬೆಂಬಲ ನೀಡಲು ಮನವಿ ಮಾಡಿ
ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿಯಿಂದ ಪಕ್ಷದ ಕಾರ್ಯಕರ್ತರಿಗೆ ಪತ್ರ ರವಾನೆಯಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ