Breaking News

ಹೊಸ ಕೋವೀಡ್ ರೂಲ್… ಬೈ ಇಲೆಕ್ಷನ್ ಕೂಲ್ ಕೂಲ್….!!!

ಬೆಳಗಾವಿ- ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರೆದ ಹಿನ್ನಲೆಯಲ್ಲಿ ಹೊಸ ಕೋವೀಡ್ ನಿಯಮಾವಳಿಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಹೊಸ ನಿಯಮಗಳು ಬೆಳಗಾವಿ ಉಪ ಚುನಾವಣೆಯ ಪ್ರಚಾರ ರ್ಯಾಲಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಸರ್ಕಾರದ ಹೊಸ ಮಾರ್ಗಸೂಚಿಯಂತೆ,ರ್ಯಾಲಿ,ಧರಣಿ ಮಾಡುಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ,ಬೆಳಗಾವಿ ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರ ಸಭೆ,ಪ್ರಚಾರಕ್ಕಾಗಿ ನಡೆಯುವ ರ್ಯಾಲಿಗಳಿಗೂ ಹೊಡೆತ ಬೀಳುವದು ಗ್ಯಾರಂಟಿ

ಸರ್ಕಾರದ ಹೊಸ ಮಾರ್ಗಸೂಚಿ ಬೆಳಗಾವಿ ಜಿಲ್ಲಾಧಿಕಾರಿಗಳ ಕೈ ಸೇರಿದ ಬಳಿಕ ಚುನಾವಣಾ ಅಧಿಕಾರಿಗಳಾಗಿರುವ ಬೆಳಗಾವಿ ಜಿಲ್ಲಾಧಿಕಾರಿಗಳು ಚುನಾವಣಾ ರ್ಯಾಲಿ ಮತ್ತು ಸಭೆಗಳ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *