ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಸಬಾ ಭವನದಲ್ಲಿ ಶಾಹು ಮಹಾರಾಜರ ಭಾವ ಚಿತ್ರವನ್ನು ಅನಾವರಣ ಮಾಡಲಾಯಿತು
ಪಾಲಿಕೆಯ ಸಭಾ ಭವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವ ಚಿತ್ರದ ಜತೆಗೆ ಈಗ ಶಾಹು ಮಹಾರಾಜರ ಭಾವ ಚಿತ್ರ ಪಾಲಿಕೆಯ ಕೌನ್ಸಿಲ್ ಹಾಲ್ ನಲ್ಲಿ ರಾರಾಜಿಸಲಿದೆ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲಿ ಮೇಯರ್ ಸರೀತಾ ಪಾಟೀಲ ಉಪ ಮೇಯರ್ ಸಂಜಯ ಶಿಂದೆ ಅವರು ಶಾಹು ಮಹಾರಾಜರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು
ಬೆಳಗಾವಿ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮ,ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಭಾವ ಚಿತ್ರ ಅಳವಡಿಸಬೇಕೆಂಬ ಗಡಿನಾಡ ಕನ್ನಡಿಗರ ಬೇಡಿಕೆ ಈಡೇರುವದು ಯಾವಾಗ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ