Breaking News
Home / ಬೆಳಗಾವಿ ನಗರ / ಪಾಲಿಕೆಯಲ್ಲಿ ಶಾಹು ಮಹಾರಾಜರ ಭಾವಚಿತ್ರ ಅನಾವರಣ

ಪಾಲಿಕೆಯಲ್ಲಿ ಶಾಹು ಮಹಾರಾಜರ ಭಾವಚಿತ್ರ ಅನಾವರಣ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಸಬಾ ಭವನದಲ್ಲಿ ಶಾಹು ಮಹಾರಾಜರ ಭಾವ ಚಿತ್ರವನ್ನು ಅನಾವರಣ ಮಾಡಲಾಯಿತು

ಪಾಲಿಕೆಯ ಸಭಾ ಭವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಭಾರತ  ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವ ಚಿತ್ರದ ಜತೆಗೆ ಈಗ ಶಾಹು ಮಹಾರಾಜರ ಭಾವ ಚಿತ್ರ ಪಾಲಿಕೆಯ ಕೌನ್ಸಿಲ್ ಹಾಲ್ ನಲ್ಲಿ ರಾರಾಜಿಸಲಿದೆ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲಿ ಮೇಯರ್ ಸರೀತಾ ಪಾಟೀಲ ಉಪ ಮೇಯರ್ ಸಂಜಯ ಶಿಂದೆ ಅವರು ಶಾಹು ಮಹಾರಾಜರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು

ಬೆಳಗಾವಿ ಮಹಾನಗರ ಪಾಲಿಕೆಯ  ಸಭಾ ಭವನದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮ,ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಭಾವ ಚಿತ್ರ ಅಳವಡಿಸಬೇಕೆಂಬ ಗಡಿನಾಡ ಕನ್ನಡಿಗರ ಬೇಡಿಕೆ ಈಡೇರುವದು ಯಾವಾಗ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *