ಪೆಟ್ರೋಲ್ ಡಿಸೇಲ್ ದರ ಹೇಚ್ಚಳವನ್ನು ಖಂಡಿಸಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸನಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ಕಾಂಗ್ರೆಸ್ ಯುವ ಘಟಕ ಮತ್ತು ಜಿಲ್ಲಾ ಘಟಕದಿಂದ
ನಗರದ ಚನ್ನಮ್ಮ ವೃತ್ತದಲ್ಲಿ ಪ್ರಾರಂಭವಾದ ಪ್ರತಿಭಟನೆ. ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲತಿಗೆ ಮನವಿ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು
ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅದ್ಯೆಕ್ಷ ಪೈಜಾನ್ ಶೇಠ್. ಚನ್ನರಾಜ್ ಹಟ್ಟಿಹೋಳಿ . ಜಿಲ್ಲಾದ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಬಾಗಿಯಾಗಿದಗದರು.
ಜಿಲ್ಲಾಧ್ಯಕ್ಷ ನಾವಲಗಟ್ಟಿ ಕೇಂದ್ರ ಸರ್ಕಾರದ ಸುಳ್ಳು ಭರವಸೆ ಹಾಗು ಹಠಮಾರಿ ಧೋರಣೆಗಳಿಂದ ದೇಶದ ಜನ ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ದೇಶದ ಪ್ರಧಾನಿ ನರೇಂದ್ರ ಮೋದಿ ಅಂಗೈಯಲ್ಲಿ ಅರಮನೆ ತೋರಿಸಿ ಜನಸಾಮಾನ್ಯರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು
Check Also
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ …