ಬೆಳಗಾವಿ ಜಿಲ್ಲೆಯ ಐವರು ಕೊರೋನಾ ಶಂಕಿತರ ಗಂಟಲು ದ್ರವ ಬೆಂಗಳೂರಿಗೆ ರವಾನೆ…
ಬೆಳಗಾವಿ – ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಕರೋನಾ ಶಂಕಿತರ ಸಂಖ್ಯೆ ಹೆಚ್ಚಾಗಿದೆ ಜಿಲ್ಲೆಯ ಒಟ್ಟು ಐವರು ಶಂಕಿತರ ಗಂಟಲು ದ್ರವ ವನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕಳೆದ ಮೂರು ದಿನದ ಹಿಂದೆಯೇ ಇಬ್ಬರು ಶಂಕಿತರ ಗಂಟಲು ದ್ರವವನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು ಇಂದು ಮತ್ತೆ ಮೂವರ ಶಂಕಿತರ ಗಂಟಲು ದ್ರವವನ್ನು ಬೆಂಗಳೂರಿನ ಪ್ರಯೀಗಾಲಯಕ್ಕೆ ಕಳುಹಿಸಲಾಗಿದ್ದು ಐವರು ಶಂಕಿತರ ರಿಪೋರ್ಟ್ ಬರುವಿಕೆಗಾಗಿ ಜಿಲ್ಲಾಡಳಿತ ಜಾತಕ ಪಕ್ಷಿಯಂತೆ ಕಾಯುತ್ತಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ