Breaking News
Home / Uncategorized / ಡೋಂಟ್ ವರಿ ,ಬಿ ಹ್ಯಾಪಿ,ಬೆಳಗಾವಿಯ ಐದೂ ರಿಪೋರ್ಟಗಳು ನೆಗೆಟಿವ್…ಆದರೂ ಎಚ್ಚರ..ಎಚ್ಚರ..!!

ಡೋಂಟ್ ವರಿ ,ಬಿ ಹ್ಯಾಪಿ,ಬೆಳಗಾವಿಯ ಐದೂ ರಿಪೋರ್ಟಗಳು ನೆಗೆಟಿವ್…ಆದರೂ ಎಚ್ಚರ..ಎಚ್ಚರ..!!

ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ, ಮಾ.೨೩(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು.

ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ.

ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
***

About BGAdmin

Check Also

ರಾಜ್ಯಹೆಲ್ತ್ ಬುಲೀಟೀನ್ ನಲ್ಲಿ ಶೂನ್ಯ ಲೋಕಲ್ ಬುಲಿಟೀನ್ ನಲ್ಲಿ 12 ಜನ ಸೊಂಕಿತರು ಮಾನ್ಯ……..!

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ