Breaking News
Home / Breaking News / ಮಾರ್ಕಿಂಗ್ ನಲ್ಲಿ ನಿಂತು ಸಾಮಾನು ಖರೀಧಿಸಿದರೆ ನೋ ಪ್ರಾಬ್ಲಂ…..!!

ಮಾರ್ಕಿಂಗ್ ನಲ್ಲಿ ನಿಂತು ಸಾಮಾನು ಖರೀಧಿಸಿದರೆ ನೋ ಪ್ರಾಬ್ಲಂ…..!!

ಬೆಳಗಾವಿ, ಮಾ.೨೫(ಕರ್ನಾಟಕ ವಾರ್ತೆ) ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು ಮಾಡಲಾಗುತ್ತಿದೆ.

ಸಾಮಗ್ರಿಗಳನ್ನು ಖರೀದಿಸಲು ಆಗಮಿಸುವ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದರಿಂದ ಅನುಕೂಲವಾಗಲಿದೆ.

ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್.‌ಅವರ ನೇತ್ರತ್ವದಲ್ಲಿ ಮಾರ್ಕಿಂಗ್ ಕೆಲಸ ನಡೆದಿದೆ.

ಇದೇ ರೀತಿ ಎಲ್ಲ ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರ್ಕಿಂಗ್ ಮಾಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
***

About BGAdmin

Check Also

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 27 ಜನ ಸೊಂಕಿತರ ಪತ್ತೆ ಒಂದು ಬಲಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಕಾಟ ಇಂದು ಶನಿವಾರವೂ ಮುಂದುವರೆದಿದೆ. ಇಂದು ರಾಯಬಾಗ ಕುಡಚಿಯ ಸೊಂಕಿತ ಬಲಿಯಾಗಿದ್ದು ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ