ಬೆಳಗಾವಿ- ಬುಧವಾರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಪ್ರಕರಣ ಪತ್ತೆಯಾಗಿಲ್ಲ
ಬುಧಾವಾರ ಸಂಜೆಯ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಮಾಧಾನ ತಂದಿದೆ ಬುಧಾವರಾ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ಸಂಕೇಶ್ವರದ ಹನ್ನೆರಡು ವರ್ಷದ ಬಾಲಕನಿಗೆ ಸುಂಕು ಇರುವದು ದೃಡವಾಗಿತ್ತು ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ
ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಇದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ