Breaking News

ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯುಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ

ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿರುವ ಮತ್ತೊಬ್ಬ ವ್ಯೆಕ್ತಿಯ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 8ಕ್ಕೆ ಏರಿದೆ

ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 7 ಜನರ ರಿಪೋರ್ಟ್ ಪಾಸಿಟೀವ್ ಬಂದಿತ್ತು ಈಗ ಮತ್ತೊಬ್ಬನ ರಿಪೋರ್ಟ್ ಪಾಸಿಟೀವ್ ಬಂದಿದ್ದು ಈತ ಈ ಹಿಂದೆ ಪಾಸಿಟೀವ್ ರಿಪೋರ್ಟ್ ಬಂದಿದ್ದ ಸೊಂಕಿತನ ತಂದೆ ಎಂದು ಹೇಳಲಾಗಿದೆ.

ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವದು ಅಗತ್ಯ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *