Breaking News

ಬೆಳಗಾವಿ ಜಿಲ್ಲೆಗೆ ಮತ್ತೆ ಆಘಾತ ಇಂದು ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ…

ಬೆಳಗಾವಿ- ಇಂದು ಗುರುವಾರ ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೊತ್ತೊಂದು ಪಾಸಿಟೀವ್ ಕೇಸ್ ಪತ್ತೆಯಾಗಿದೆ.

ಹಿರೇಬಾಗೇವಾಡಿ ಗ್ರಾಮದ ಸೊಂಕಿತನ ಸಂಪರ್ಕಕ್ಕೆ ಬಂದಿರುವ ಮತ್ತೋರ್ವನಿಗೆ ಸೊಂಕು ತೊಗಲಿದ್ದು ದೃಡವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 74 ಕ್ಕೆ ಏರಿದಂತಾಗಿದೆ ಹಿರೇಬಾಗೇವಾಡಿಲ್ಲಿ ಸೊಂಕಿತರ ಸಂಖ್ಯೆ 37 ಕ್ಕೆ ಏರಿದೆ.

Check Also

ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!

ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್‌ ಆಟಗಾರನ ಕೊಲೆಯಾಗಿದ್ದು ದುರ್ದೈವದ ಸಂಗತಿಯಾಗಿದೆ. …

Leave a Reply

Your email address will not be published. Required fields are marked *