Breaking News
Home / Uncategorized / PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ ಮಹಾನ್ ವ್ಯಕ್ತಿಗಳೇ ನಮಗೆಲ್ಲಾ ಪ್ರೇರಣಾದಾಯಿ ಎಂದು ಹೇಳಿದರು.
ಅಶೋಕ್ ಪೋತದಾರ, ಪ್ರೊ.ಕೆಂಬಾವಿ ಹಾಗೂ ಕುಟುಂಬ ಸದಸ್ಯರು ಹಾಜರಿದ್ದರು

About BGAdmin

Check Also

ಶನಿವಾರ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರಕ್ಕೆ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ- ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌* ಅವರು ದಿನಾಂಕ 02.05.2020, ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ