ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 ಸವದತ್ತಿ 1 ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11 ಸೊಂಕಿತರು ಪತ್ತೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿಯಾಗಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ