ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ದಾಳಿ ಮುಂದುವರೆದಿದೆ.ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 137 ಸೊಂಕಿತರು ಪತ್ತೆಯಾಗಿದ್ದಾರೆ,ಇವತ್ತು ಮಹಾಮಾರಿ ಸೊಂಕಿಗೆ 3ಜನ ಬಲಿಯಾಗಿದ್ದಾರೆ.
ಕೊರೀನಾ ಮಹಾಮಾರಿ ವೈರಸ್ ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಲೇ ಇದೆ.ಇಂದು ಒಂದೇ ದಿನ ಕೇವಲ ಬೆಳಗಾವಿ ಜಿಲ್ಲೆಯಲ್ಲಿ ಅಷ್ಟೇ 137 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 926 ಕ್ಕೇರಿದೆ
ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 926 ಸೊಂಕಿತರ ಪೈಕಿ404 ಜನ ಸೊಂಕಿತರು ಗುಣಮುಖರಾಗಿದ್ದು 24 ಜನ ಬಲಿಯಾಗಿದ್ದಾರೆ 498 ಜನರಲ್ಲಿ ಸೊಂಕು ಸಕ್ರೀಯವಾಗಿದೆ.
ಇವತ್ತು ಬೆಳಗಾವಿ ಜಿಲ್ಲೆಯಲ್ಲಿ 27 ಜನ ಡಿಸ್ಚಾರ್ಜ್ ಆಗಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					