Breaking News

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ

ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೋರ್ವ ನಕಲಿ ಮಿಲಿಟರಿ ಕಮಾಂಡರ್ ಬಂಧನ

ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಮಿಲಿಟರಿ ಕಮಾಂಡರ್ ಡ್ರೆಸ್ ಧರಿಸಿ ಸುತ್ತಾಡುತ್ತಿದ್ದ ಕೊಲ್ಹಾಪೂರ ಜಿಲ್ಲೆಯ ಕಡೋಲಿ ಗ್ರಾಮದ ನಕಲಿ ಮಿಲಿಟರಿ ಅಧಿಕಾರಿಯನ್ನು ಬಂಧಿಸಿರುವ ಕ್ಯಾಂಪ್ ಪೋಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಹಾರಾಷ್ಟ್ರ ಕೊಲ್ಹಾಪೂರ ಜಿಲ್ಲೆಯ ಕಡೋಲಿ ಗ್ರಾಮದ ,19 ವರ್ಷದ ಪ್ರಫುಲ್ ಧನೋಡೆ ಎಂಬಾತ ಕ್ಯಾಂಪ್ ಪ್ರದೇಶದಲ್ಲಿ ಕಮಾಂಡೋ ಡ್ರೆಸ್ ಹಾಕಿಕೊಂಡು ಸುತ್ತಾಡುತ್ತಿರುವಾಗ ಪೋಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಆತ ನಕಲಿ ಕಮಾಂಡೋ ಎಂದು ಗೊತ್ತಾದ ಬಳಿಕ ಆತನ ವಿರುದ್ಧ ಸಿ ಆರ್ ಪಿ 109 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌.

Check Also

ಕುಡಚಿಯ ಮಾಸಾಬಿ ದರ್ಗಾಕ್ಕೆ ಪ್ರಿಯಾಂಕಾ ಬಂಪರ್

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲ್ಲೂಕಿನ ಕುಡಚಿಯ ಮಾಸಾಬಿ ದರ್ಗಾಕ್ಕೆ ಚಿಕ್ಕೋಡಿ …

Leave a Reply

Your email address will not be published. Required fields are marked *