Breaking News
Home / Breaking News / ಹೆತ್ತ ಮಗನ ಎದೆಗೆ ಕೊಡಲಿ ಕೊಚ್ಚಿ ಕೊಂದ ಪಾಪಿ ತಂದೆ

ಹೆತ್ತ ಮಗನ ಎದೆಗೆ ಕೊಡಲಿ ಕೊಚ್ಚಿ ಕೊಂದ ಪಾಪಿ ತಂದೆ

  1. ಬೆಳಗಾವಿ- ಅತೀ ಕ್ಷುಲ್ಲಕ ಕಾರಣಕ್ಕಾಗಿ ತಂದೆಯೊಬ್ಬ ಹೆತ್ತಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ತಾಲ್ಲೂಕಿನಲ್ಲಿ ನಡೆದಿದೆ.ದನಕ್ಕೆ ಮೇವು ಹಾಕುವ ವಿಚಾರದಲ್ಲಿ ತಂದೆ ಮತ್ತು ಮಗನ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಹೆತ್ತ ಮಗನ ಎದೆಗೆ ಕೊಡಲಿ ಏಟು ನೀಡಿ ಮಗನನ್ನೇ ಕೊಂದ ಪಾಪಿ ತಂದೆ,ಈಗ ಪರಾರಿಯಾಗಿದ್ದಾನೆ.ಗೋ ಕಾಕ ತಾಲ್ಲೂಕಿನ ಮೇಲ್ಮನಹಟ್ಟಿಯಲ್ಲಿ ಯಮನಪ್ಪ (41) ಹತ್ಯೆಯಾದ ದುರ್ದೈವಿ ಹತ್ಯೆಗೈದ ತಂದೆ ಬಾಳಪ್ಪ ಗುತ್ತಿಗೆ ಪರಾರಿಯಾಗಿದ್ದಾನೆ.‌

ಕೊಡಲಿಯಿಂದ ಮಗನ ಎದೆಗೆ ಹೊಡೆದು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಪಾಪಿ ತಂದೆ ಬಾಳಪ್ಪನಿಗಾಗಿ ಪೋಲೀಸರು ಶೋಧ ನಡೆಸಿದ್ದಾರೆ ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About BGAdmin

Check Also

ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರ ಕಾರ್ಯಶೈಲಿ ಬದಲಾಗಬೇಕು- ಸತೀಶ್ ಜಾರಕಿಹೊಳಿ

ಬೆಳಗಾವಿ-ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಲು ಪಕ್ಷ ಹಲವಾರು ಯೋಜನೆಗಳನ್ನು ರೂಪಿಸಿದೆ,ಪಕ್ಷದ ಪದಾಧಿಕಾರಿಗಳು ಕ್ರೀಯಾಶೀಲವಾಗಬೇಕು,ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರುಗಳ ಕಾರ್ಯಶೈಲಿ ಬದಲಾಗಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ