Breaking News

ಬೆಳಗಾವಿ ನಗರದಲ್ಲಿ ಬೆಳ್ಳಂ ಬೆಳಗ್ಗೆ ಮರ್ಡರ್….

ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಮರ್ಡರ್….

ಬೆಳಗಾವಿ- ಬೆಳಗಾವಿ ಉದ್ಯಮಬಾಗ ಪ್ರದೇಶದಲ್ಲಿ ಓರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಇಂದು ಬೆಳ್ಳಂ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳಗಾವಿ
ನಗರದ ಉದ್ಯಮಭಾಗದಲ್ಲಿರುವ ಯಲ್ಲೇಶ ಶಿವಾಜಿ ಕೊಲ್ಕರ್ (27) ಎಂಬ ವ್ಯಕ್ತಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ.

ಮಜಗಾವಿ ಅಂಬೇಡ್ಕರ್ ಗಲ್ಲಿಯ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧವೇ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಉದ್ಯಮಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *