Breaking News

ಮಹಿಳೆ ಅನುಮಾನಾಸ್ಪದ ಸಾವು.ವರದಕ್ಷಣೆ ಕಿರುಕಳದ ಆರೋಪ

 

ಬೆಳಗಾವಿ-ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಗೃಹಣಿ ಅನುಮಾಸ್ಪದ ಸಾವನ್ನಪ್ಪಿದ ಘಟನೆ ಬೆಳಗಾವಿಯ ವೀರಭದ್ರೇಶ್ವರ ನಗರದಲ್ಲಿ ಘಟನೆ ನಡೆದಿದೆ. ೨೫ ವರ್ಷದ ಫೈರೋಜಾ ಪರ್ವೀನ ತತಗಾರ ಸಾವನ್ನಪ್ಪಿದ ದುರ್ದೈವಿಯಾಗಿದ್ದಾಳೆ.
ನಿನ್ನೆ ರಾತ್ರಿ ಫೈರೋಜಾ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ , ಆದ್ರೆ
ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂದು ಫೈರೋಜಾ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷದಿಂದ ಪೈರೊಜಾಗೆ ಗಂಡನ ಮನೆಯವರಿಂದ ಕಿರುಕುಳ ನೀಡುತ್ತಿದ್ದರು ಎಂದು ಆರೊಪಿಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಪೈರೊಜಾಳ ಪತಿ ಅಜೀಮ್ ಇಸ್ಮಾಯಲ್ ತಟಗಾರನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ಈ ಕುರಿತು ಬೆಳಗಾವಿ ಮಾರ್ಕೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಹೆಚ್ವಿನ ತನಿಖೆ ನಡೆಸಿದ್ದಾರೆ…

ಮಹಿ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.