Breaking News
Home / ಕ್ರೈಮ್ ಸುದ್ದಿ / ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನಿಸಿದ ಮಗ

ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನಿಸಿದ ಮಗ

ಬೆಳಗಾವಿ-ಮಗನೊಬ್ಬ ತಾಯಿಯನ್ನು ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆಗೆ ಯತ್ನಿಸಿದ ಘಟನೆ, ಹುಕ್ಕೇರಿ ತಾಲೂಕಿನ ಮಕನಮರಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ

, ತಾಯಿ ಸುನಂದಾ ತೀವ್ರ ಗಾಯಗಳಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಮಗ ನಾಗರಾಜ ಪರಾರಿಯಾಗಿದ್ದಾನೆ ಘಟನೆಗೆ ಕಾರಣ ಏನು ಅನ್ನೋದು ಇನ್ನುವರೆಗೆ ತಿಳಿದು ಬಂದಿಲ್ಲ

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ತಾಯಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *