ಬೆಳಗಾವಿ- ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ ಗ್ರಾಮ ಪಂಚಾಯತಿ ಅಧ್ಯಕ್ಷನಿಂದ ಸದಸ್ಯನ ಕಗ್ಗೊಲೆ ಮಾಡಿದ ಘಟನೆ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ
ಗ್ರಾಮ ಪಂಚಾಯತಿ ಅದ್ಯಕ್ಷ ಸ್ಥಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ
ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಘಟನೆ ನಡೆದಿದ್ದು
ಅಧ್ಯಕ್ಷ ಸ್ಥಾನಕ್ಕೆ ವಿರೋಧಿಸಿ ಅಧ್ಯಕ್ಷ ಸ್ಥಾನ ಅವಿಶ್ವಾಸ ತಂದಿದ್ದಕ್ಕೆ ಈ ಘಟನೆ ನಡೆದಿದೆ
ಗಾಮ ಪಂಚಾಯತಿ ಅಧ್ಯಕ್ಷ ಶಿವಾಜಿ ವನ್ನೋರ್ ನಿಂದ ಸದಸ್ಯ ಬಣ್ಣೆಪ್ಪ ಪಾಟೀಲ್ (೪೦) ಬರ್ಬರ ಹತ್ಯೆ ನಡೆದಿದೆ
ವಂಟಮೂರಿ ಗ್ರಾಮದ ಮುಂಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ
ಜಗಳ ಬಿಡಿಸಲು ಹೋದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ
ಪ್ರಕರಣ ಸಂಬಂಧ ೮ ಜನರ ಬಂಧಿಸಿದ ಪೊಲಿಸರು.
ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ