ಬೆಳಗಾವಿ- ಬೆಳಗಾವಿ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಇಬ್ಬರು ಏಕಕಾಲದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ
ಬೆನ್ನಾಳಿ ಗ್ರಾಮದ 31 ವರ್ಷದ ಶಿವಾಜಿ ಗಾಡಿವಡ್ಡರ್ ಗ್ರಾಮದ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದು,35 ವರ್ಷದ ಜಯಶ್ರೀ ಗಾಡಿವಡ್ಡರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಕಾಕತಿ ಠಾಣೆಯ ಪೋಲೀಸರು ದೌಡಾಯಿಸಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ..
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ