ಬೆಳಗಾವಿ-ಹಳೆ ಬೆಳಗಾವಿ ಪ್ರದೇಶದ ರೈತ ಗಲ್ಲಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಜಯಪಾಲ ಗರಾಣಿ (35) ಕಾರು ಚಾಲಕನಾಗಿದ್ದು ಈತನ ಮೇಲೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ಮಾಡಿದ ಗುರುತುಗಳಿವೆ,ಇಂದು ಬೆಳಿಗ್ಗೆ ಶಹಾಪೂರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನ ಶವ ದೊರೆತಿದ್ದು ಶಹಾಪೂರ ಪೋಲೀಸರು ತನಿಖೆ ಮಾಡುತ್ತಿದ್ದಾರೆ.
ಹತ್ಯೆಯಾಗಿರುವ ಜಯಪಾಲ ಹಳೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಗುರುತಿಸಲಾಗಿದ್ದು ಕೊಲೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ