Breaking News

ಬೆಳಗಾವಿಯಲ್ಲಿ ಹೆಂಡತಿಯ ಮರ್ಡರ್ ಮಾಡಿದ ಗಂಡ…

ಬೆಳಗಾವಿ- ಗಂಡನೊಬ್ಬ ತನ್ನ ಹೆಂಡತಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿಯ ಅಟೋ ನಗರದಲ್ಲಿ ನಡೆದಿದೆ.

32 ವರ್ಷದ ಸಕೂಬಾಯಿ ಲಮಾಣಿ ಕೊಲೆಯಾದ ದುರ್ದೈವಿಯಾಗಿದ್ದು,ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೋಲೀಸರು ದೌಡಾಯಿಸಿದ್ದಾರೆ.

ಕೊಲೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ ಪೋಲೀಸರು ತನಿಖೆ ಆರಂಭಿಸಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *