Breaking News
Home / Breaking News / ಎಂ ಜಿ ಹಿರೇಮಠ ಬೆಳಗಾವಿ ಜಿಲ್ಲಾಧಿಕಾರಿ

ಎಂ ಜಿ ಹಿರೇಮಠ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ

ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.

Check Also

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- …

Leave a Reply

Your email address will not be published. Required fields are marked *