ಇಂದು,ನಾಳೆ ಎರಡು ದಿನ, ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
***

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *