
ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ…
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಯನ್ನಾಗಿ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೆಲ ತಿಂಗಳ ಕಾಲ ಪ್ರಾದೇಶಿಕ ಆಯುಕ್ತ ಅಮಲನ್ ಬಿಸ್ವಾಸ್ ಅವರನ್ನು ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು .ಈಗ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಜಿಲ್ಲಾಧಿಕಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ