Breaking News

ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ‌ ಘೋಷಣೆ

ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ರಿಂದ‌ ಜು.23 ರವರೆಗೆ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 22 ರಿಂದ 23 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಜುಲೈ 22 ಹಾಗೂ ಜುಲೈ 23 ರಂದು ಎರಡು ದಿನಗಳ‌ ರಜೆ ಘೋಷಣೆಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *