Breaking News
Home / Breaking News / ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಜಿ ಹಿರೇಮಠ ಅಧಿಕಾರ ಸ್ವೀಕಾರ

ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಜಿ ಹಿರೇಮಠ ಅಧಿಕಾರ ಸ್ವೀಕಾರ

ಬೆಳಗಾವಿ- ಮೂಲತಹ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ ಜಿ ಹಿರೇಮಠ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎರಡು ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎಸ್ ಬಿ ಬೊಮ್ಮನಹಳ್ಳಿ ಅವರು ನೂತನ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ರು

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *