ಬೆಳಗಾವಿ- ಬೆಳಗಾವಿಯ ಡಿಸಿಸಿ ಬ್ಯಾಂಕ್ ಈಗ ನೆನಪು ಮಾತ್ರ ಶುಕ್ರವಾರ ಮಧ್ಯಾಹ್ನದಿಂದ ಬ್ಯಾಂಕ್ ಕಟ್ಟಡವನ್ನು ಡೆಮಾಲಿಶ್ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ
ಬ್ಯಾಂಕಿನ ನಿರ್ದೇಶಕ ಮಂಡಳಿ ಅತ್ಯಂತ ಹಳೆಯದಾಗಿರುವ ಈ ಕಟ್ಟಡವನ್ನು ನೆಲಸಮ ಮಾಡಿ ಇದೇ ಜಾಗದಲ್ಲಿ ಹೈಟೆಕ್ ಕಟ್ಟಡ ಕಟ್ಟಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಹಳೆಯ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ
ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದ ಎದುರು ಇರುವ ಈ ಐತಿಹಾಸಿಕ ಕಟ್ಟಡವನ್ನು ತೆರವು ಮಾಡಲಾಗುತ್ತಿದೆ ಹೀಗಾಗಿ ಬ್ಯಾಂಕಿನ ಕಚೇರಿಯನ್ನು ತಾತ್ಕಾಲಿಕವಾಗಿ.ಬೇರೆ ಕಡೆಗೆ ಶಿಪ್ಡ ಮಾಡಲಾಗಿದೆ
ಆರು ತಿಂಗಳ ಹಿಂದೆ ಡಿಸಿಸಿ ಬ್ಯಾಂಕಿನ ಸಾಮಾನ್ಯ ಸಭೆಯಲ್ಲಿ ಹಳೆಯ ಕಟ್ಟಡವನ್ನು ನೆಲಸಮ ಮಾಡುವ ಪ್ರಸ್ತಾವನೆಯನ್ನು ಬ್ಯಾಂಕಿನ ಅಧ್ಯಕ್ಷ ರಮೇಶ ಕತ್ತಿ ಮಂಡಿಸಿದ್ದರು ಇದಕ್ಕೆ ಸಭೆಯಲ್ಲಿ ಸರ್ವಶನುಮತದಿಂದ ನಿರ್ಣಯ ಕೈಗೊಳ್ಳಲಾಗಿತ್ತು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ