

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಜಿಲ್ಲೆಯ ಘಟಾನುಘಟಿಗಳು ಅಲ್ಲಲ್ಲಿ ಪಾರ್ಟಿ ನಡೆಸುತ್ತಿರುವ ಬೆನ್ನಲ್ಲಿಯೇ ಸರ್ಕಾರ ಚುನಾವಣೆಯನ್ನು ಡಿಸಬರ್ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ ನಡೆಯಬೇಕಿತ್ತು ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ.
ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು ಕೆಲವು ಆಕಾಂಕ್ಷಗಳಂತೂ ಮಟನ್ ಪಾರ್ಟಿ ಮಾಡಿ,ಚುನಾವಣೆಗೆ ರೆಡಿಯಾಗುತ್ತಿರುವ ಸಂಧರ್ಭದಲ್ಲೇ ಸರ್ಕಾರ ಇಲೆಕ್ಷನ್ ಮುಂದೂಡಿ ಶಾಕ್ ನೀಡಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ