ಬೆಳಗಾವಿ -ಕಳೆದ ಎರಡು ವರ್ಷಗಳಿಂದ ಬೆಳಗಾವಿ ಡಿಸಿಪಿ ( ಕಾ.ಸೂ) ಯಾಗಿ ಕರ್ತವ್ಯ ನಿಭಾಯಿಸಿದ ರೋಹನ್ ಜಗದೀಶ್ ಅವರ ವರ್ಗಾವಣೆಯಾಗಿದ್ದು ಅವರನ್ನು ಗದಗ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಅವರ ಜಾಗಕ್ಕೆ ಬೇರೊಬ್ಬ ಅಧಿಕಾರಿಯನ್ನು ನಿಯೋಜಿಸಿಲ್ಲ.

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …