ಬೆಳಗಾವಿ- ಬೆಳಗಾವಿ ರೈಲು ನಿಲ್ದಾನದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿದ ಘಟನೆ ನಡೆದಿದೆ.
ಲಾಕ್ ಔಟ್ ಹಿನ್ನಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲುಗಳು ಇರಲಿಲ್ಲ,ಜನವೂ ಇರಲಿಲ್ಲ ಹಿಗಾಗಿ ಯಾವುದೇ ಅನಾಹುತ ಆಗಿಲ್ಲ .

ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, – ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ …