Breaking News

ರಾಜ್ಯದಲ್ಲಿ ಮತ್ತೆರಡು ಕೋವಿಡ್-೧೯ ಪಾಸಿಟಿವ್ ಪ್ರಕರಣ-ಸಚಿವ ಬಿ. ಶ್ರೀರಾಮುಲು

ಬೆಳಗಾವಿ, ಮಾ.೨೧(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಇಂದು ಮತ್ತೆ ಎರಡು ಕೋವಿಡ್ -೧೯ ಹೊಸ ಪಾಸಿಟಿವ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.
ಗೌರಿಬಿದನೂರ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟು ೧೬ ಪ್ರಕರಣಗಳು ಕಂಡುಬಂದಿದ್ದವು. ಹೊಸ ಎರಡು ಪ್ರಕರಣಗಳಿಂದ ಈ ಸಂಖ್ಯೆ ೧೮ ಕ್ಕೆ ಏರಿದೆ ಎಂದು ತಿಳಿಸಿದರು.

Check Also

ಬೆಳಗಾವಿಯ ಮಾಸ್ಟರ್ ಮೈಂಡ್..ಲಕ್ಕೀ ಸಿಎಂ…ಆಗಬಹುದಾ…??

ಬೆಳಗಾವಿ-ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇವಲ ಒಂದೇ ಚರ್ಚೆ ನಡೆಯುತ್ತಿದೆ ಅದೇನಂದ್ರೆ ಸಿದ್ರಾಮಯ್ಯ ಬದಲಾದ್ರೆ ಸತೀಶ್ ಸಾಹುಕಾರ್ ಸಿಎಂ ಆಗ್ತಾರೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.