ಬೆಳಗಾವಿ- ಬೆಳಗಾವಿಯ ಡಿಸಿ ಕಚೇರಿ ಆವರಣದಲ್ಲಿ ಅಹೋರಾತ್ರಿ ರೈತರು, ಮಹಿಳೆಯರಿಂದ ಪ್ರತಿಭಟನೆ ನಡೆಯಿತು ಮೈಕ್ರೊ ಫೈನಾನ್ಸ್ ಗಳಿಂದ ಸಾಲ ಭರಿಸುವಂತೆ ಕಿರುಕುಳ. ನೀಡುತ್ತಿದ್ದು ಸಾಲ ಮನ್ನಾ ಮಾಡುವಂತೆ ಮಹಿಳೆಯರು ಒತ್ತಾಯಿಸಿದರು
ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ನೂರಾರು ಜನರಿಂದ ಪ್ರತಿಭಟನೆ.ನಡೆಯಿತು
ನೋಟ್ ಬ್ಯಾನನಿಂದ ಗ್ರಾಮೀಣ ಜನರ ಮೇಲೆ ಮೈಕ್ರೊ ಫೈನಾನ್ಸಗಳಿಂದ ಕಿರುಕುಳ.ಹೆಚ್ಚಾಗುತ್ತಿದೆ ಬರಗಾಲದ ಪರಿಸ್ಥಿತಿಯಲ್ಲಿ ಸಾಲ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಸರ್ಕಾರ ಕೂಡಲೇ ಮೈಕ್ರೋ ಫೈನಾನ್ಸಗಳ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು
ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಹಿಳೆಯರ ಸಮಸ್ಯೆ ಆಲಿಸಿ ಸಾಲ ಮರುಪಾವತಿಗೆ ಕಾಲಾವಕಾಶ ನೀಡುವಂತೆ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರು
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					