ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಂದು ಇಬ್ಬರು ಮಹಿಳೆಯರ ಬಲಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮೃತ್ಯು ಕಾಂಡ ಮುಂದುವರೆದಿದೆ ಈ ಮಹಾಮಾರಿಗೆ ಇಂದು ಶುಕ್ರವಾರ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ

ಮಹಾಮಾರಿ ಕೊರೋನಾ ಚೆಲ್ಲಾಟದಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಬಲಿಯಾದಂತಾಗಿದೆ.

ಹುಕ್ಕೇರಿ ತಾಲ್ಲೂಕಿನ ಒಬ್ಬ ಮಹಿಳೆ,ಅಥಣಿ ತಾಲ್ಲೂಕಿನ ಇನ್ನೊಬ್ಬ ಮಹಿಳೆ ಮೃತಪಟ್ಟಿದ್ದು ಇಬ್ಬರಿಗೂ ಸೊಂಕು ದೃಡವಾಗಿತ್ತು ಎಂದು ತಿಳಿದು ಬಂದಿದ್ದು,ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ

Check Also

ರೇಖಾ ಗುಪ್ತಾ ದೆಹಲಿ ಸಿಎಂ ಇಂದು ಪ್ರಮಾಣ ವಚನ

ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ …

Leave a Reply

Your email address will not be published. Required fields are marked *