Breaking News

200ಕ್ಕೂ ಹೆಚ್ಚು ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ

ಬೆಳಗಾವಿ- ಬೆಳಗಾವಿಯ ಹೆಮ್ಮೆಯ ಸಂಸ್ಥೆ KLE ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಅಂಜುಮನ್ ಸಂಸ್ಥೆಯ ಸಹಯೋಗದಲ್ಲಿ ಅಂಜನ್ ಹಾಲ್ ನಲ್ಲಿ ಶನಿವಾರ ಬೃಹತ್ತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ರಾಜು ಸೇಠ ತಿಳಿಸಿದ್ದಾರೆ

ಶನಿವಾರ ಬೆಳಿಗ್ಗೆ ೮ ಘಂಟೆಯಿಂದ ಮಧ್ಯಾಹ್ನ ಮೂರು ಘಂಟೆಯವರೆಗೆ ಶಿಬಿರ ನಡೆಯಲಿದ್ದು ಎರಡು ನೂರಕ್ಕು ಹೆಚ್ಚು ವೈಧ್ಯರು ಶಿಬಿರದಲ್ಲಿ ಎಲ್ಲ ರೀತಿಯ ಕಾಯಿಲೆಗಳನ್ನು ತಪಾಸಣೆ ಮಾಡಲಿದ್ದಾರೆ ಬಿಪಿ ಶುಗರ  ಅಸ್ತಮಾ ಬೆನ್ನು ನೋವು ಎಲಬು ಕೀಲುಗಳ ತಪಾಸಣೆ ಹಾಗು ದಂತ ತಪಾಸಣೆ ಸೇರಿದಂತೆ ಎಲ್ಲ ರೀತಿಯ ತಪಾಸಣೆ ಮಾಡಲಾಗುತ್ತಿದೆ

ಶನಿವಾರ ನಡೆಯಲಿರುವ ಆರೋಗ್ಯ ಶಿಬಿರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಲಾಭ ಪಡೆಯಲು ರಾಜು ಸೇಠ ಮನವಿ ಮಾಡಿಕೊಂಡಿದ್ದಾರೆ

ಬೆಳಿಗ್ಗೆ ೮ ಘಂಟೆಗೆ ಶಾಸಕ ಫಿರೋಜ ಸೇಠ ಅವರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಲಿದ್ದಾರೆ

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.