ಬೆಳಗಾವಿ – ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ರೋಶ ಭುಗಿಲೆದ್ದು ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು,ಜಿಲ್ಲಾ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ ,ವೈದ್ಯರು, ನರ್ಸಿಂಗ್ ಸಿಬ್ಬಂಧಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ಸೊಂಕಿತನೊಬ್ಬ ಮೃತಪಟ್ಟ ಹಿನ್ನಲೆಯಲ್ಲಿ ನೂರಾರು ಜನರ ಗುಂಪೊಂದು ಅಥಣಿಯಿಂದ ಆಗಮಿಸಿದ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ವುವದರ ಜೊತೆಗೆ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ,ವೈದ್ಯರ ,ವಾರ್ಡ್ ಬಾಯ್ ಗಳ ಮೇಲೆ ಹಲ್ಲೆ ನಡೆಸಿದ್ದಾರೆ
ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ