ಬೆಳಗಾವಿ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ಜಿಪಂ ಸದಸ್ಯ ಶಂಕರ ಮಾಡಲಗಿ ಅವರನ್ನು ನೇಮಕ ಮಾಡುವದರ ಮೂಲಕ ದೇವೆಗೌಡರು ಬೆಳಗಾವಿ ಜಿಲ್ಲಾ ಜೆಡಿಎಸ್ ಸಂಘಟನೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ
ಮಾಜಿ ಪ್ರದಾನಿ ಶ್ರೀ ಎಚ್ ಡಿ ದೇವೆಗೌಡ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಜೆಡಿಎಸ್ ವಕ್ತಾರ ಶ್ರೀಶೈಲ ಪಡಗಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ
ಶಂಕರ ಮಾಡಲಗಿ ಅವರು ಕಳೆದ ಒಂದು ದಶಕದಿಂದ ಜೆಡಿಎಸ್ ಸಂಘಟನೆ ಗಾಗಿ ಶ್ರಮಿಸುತ್ತಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ