Breaking News
Home / Breaking News / ಮೊದಲ ಕೆಡಿಪಿ ಮೀಟೀಂಗ್, ಸೋಮವಾರ ಸುವರ್ಣಸೌಧದಲ್ಲಿ.

ಮೊದಲ ಕೆಡಿಪಿ ಮೀಟೀಂಗ್, ಸೋಮವಾರ ಸುವರ್ಣಸೌಧದಲ್ಲಿ.

ಬೆಳಗಾವಿ, ): 2023-24 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳು ಸೇರಿದಂತೆ) ಜೂನ್ 2023 ಮಾಹೆಯ ಅಂತ್ಯದವರೆಗಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೋಮವಾರ(ಜು.24) ಬೆಳಿಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಲೋಕೋಪಯೋಗಿ ಇಲಾಖೆಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ.

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *