ಬೆಳಗಾವಿ- ಈಜಲು ತೆರಳಿದ್ದ ಬಾಲಕ ನೀರು ಪಾಲಾದ ಘಟನೆಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ
ವರುಣ ನಾಗೋಜಿ ನೀರು ಪಾಲಾದ ಯುವಕ ನಾಗಿದ್ದು ಗ್ರಾಮದ ಹೊರ ವಲಯದ ಕೆರೆಯಲ್ಲಿ ನೀರು ಪಾಲಾಗಿದ್ದಾನೆ
ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಹಾಗೂ ಸ್ಥಳೀಯರಿಂದ ಶೋಧ ಕಾರ್ಯಾಚರಣೆ ನಡೆದಿದ್ದು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ