ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ
ಬೆಳಗಾವಿ- ನಗರದಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮೂವತ್ತು ಮಹಿಳಾ ಸಂಘಟನೆಗಳು ಒಗ್ಗೂಡಿ ಮಹಿಳಾ ಸಮನ್ವಯಿ ಸಮೀತಿಯಯನ್ನು ಹುಟ್ಟು ಹಾಕಿದ್ದಾರೆ
ಈ ವೇದಿಕೆಗೆ ರತ್ನಾ ಬೆಲ್ಲದ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಜಿ ನಗರ ಸೇವಕಿ ಜ್ಯೋತಿ ಭಾವಿಕಟ್ಟಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು
ಮಾರ್ಚ ೮ ರಂದು ಜಾಗತಿಕ ಮಹಿಳಾ ದಿನಾಚರಣೆ ದಿನದಂದು ಬೆಳಗಾವಿ ನಗರದಲ್ಲಿ ಬೈಕ್ ರ್ಯಾಲಿ ಮತ್ತು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಧರ್ಮವೀರ ಸಂಬಾಜಿ ವೃತ್ತದಿಂದ ಚನ್ನಮ್ಮ ವೃತ್ರದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಡಿಸಿ ಅವರಿಗೆ ಮನವಿ ಅರ್ಪಿಸಲಾಗುವದು ಈ ದಿನ ೫೦೦ ಜನ ಮಹಿಳೆಯರು ಸಮಾವೇಶಗೊಳ್ಳಲಿದ್ದಾರೆ ಎಂದು ಜ್ಯೋತಿ ಭಾವಿಕಟ್ಟಿ ತಿಳಿಸಿದರು
ಮಹಿಳೆಯರಿಗೆ ಅನ್ಯಾಯವಾದಾಗ ಈ ವೇದಿಕೆ ಮಹಿಳೆಯರ ಪರವಾಗಿ ಹೋರಾಟ ಮಾಡಲಿದೆ
ಪತ್ರಿಕಾಗೋಷ್ಠಿಯಲ್ಲಿ ಜ್ಯೋತಿ ಬದಾಮಿ ದೀಪಿಕಾ ಚಾಟೆ ಮೊದಲಾದವರು ಉಪಸ್ಥಿತರಿದ್ದರು
Check Also
ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?
ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …