ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಸರಿತಾ ಪಾಟೀಲ ಹಾಗು ಉಪ ಮೇಯರ್ ಸಂಜಯ ಶಿಂದೆ ಅವರ ಚೇಂಬರ್ ಬಾಗಿಲಿಗೆ ಹಾಗು ನಾಮಫಲಕಕ್ಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಕಪ್ಪು ಮಸಿ ಬಳಿದು ಎಂಈಎಸ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ
ಬೆಳಗ್ಗೆ ಪಾಲಿಕೆ ಕಚೇರಿಗೆ ನುಗ್ಗಿದ ಕರವೇ ಕಾರ್ಯಕರ್ತರು ಕಪ್ಪು ಮಸಿ ಬಳಿದು, ಪಾಲಿಕೆ ಮುಂದೆ ಧರಣಿ ನಡೆಸಿ, ಪಾಲಿಕೆ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ