Breaking News

ಕೊನೆಗೂ,ಬೆಳಗಾವಿ ಮೇಯರ್ ಇಲೆಕ್ಷನ್ ಗೆ ಮುಹೂರ್ತ ಫಿಕ್ಸ್…!!

ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಗೆ ಫೆಬ್ರವರಿ 6, 2023 ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತರಾದ ಎಂ‌.ಜಿ.ಹಿರೇಮಠ ತಿಳಿಸಿದ್ದಾರೆ.

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ, ಉಪ ಮೇಯರ್ ಸ್ಣಾನ ಹಿದುಳಿದ ಬ ವರ್ಗದ ಮಹಿಳೆಗೆ ಮಿಸಲಿಡಲಾಗಿದೆ.ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇದ್ದು ಬಿಜೆಪಿ ಪಕ್ಷದಿಂದ ಚುನಾಯಿತರಾದ ನಗರಸೇವಕಿಯರು ಮೇಯರ್ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗುವದು ಖಚಿತವಾಗಿದೆ.

ಫೆಬ್ರುವರಿ 6 ರಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗುತ್ತದೆ ಮಧ್ಯಾಹ್ನ 3-00 ಗಂಟೆಗೆ ಅವಶ್ಯಕತೆ ಇದ್ದಲಿ ಮತದಾನ ನಡೆಯುತ್ತದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *