ಬೆಳಗಾವಿ- ವಿಧಾನಸಭೆ ಚುನಾವಣೆಯಲ್ಲಿ ಮಣ್ಣು ಮುಕ್ಕರಿಸಿ ಅಸ್ತಿತ್ವ ವವನ್ನೇ ಕಳೆದುಕೊಂಡು ಕಂಗಾಲ್ ಆಗಿರುವ ಎಂಈಎಸ್ ಕಂಗಾಲ್ ಕಂಪನಿ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರನ್ನು ಭೇಟಿಯಾದರು
ಕರ್ನಾಟಕ ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದೆ.ನಾವೆಲ್ಲಾ ಮಹಾರಾಷ್ಟ್ರಕ್ಕೆ ಬರಲು ರೆಡಿ ಆಗಿದ್ದೇವೆ ಸುಪ್ರೀಂ ಕೋರ್ಟ್ ನಲ್ಲಿ ವಿವಾದ ಬೇಗ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು
ದೀಪಕ ದಳವಿ ಸರ್ಕಾರದ ಅಧಿಕೃತ ಪ್ರತಿನಿಧಿ ಅನೇಕ ಸರ್ಕಾರಿ ಸಮೀತಿಗಳ ಸದಸ್ಯ ಆಗಿರುವ ವಿಕಾಸ ಕಲಘಟಗಿ ಮಾಜಿ ಶಾಸಕ ಅರವಿಂದ ಪಾಟೀಲ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಮಹಾರಾಷ್ಟ್ರ ಸಿಎಂ ಭೇಟಿ ಮಾಡಿ ಮೊಸಳೆ ಕಣ್ಣೀರು ಸುರಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ