Breaking News

ಇಂದು ಸಂಜೆ ಬೆಳಗಾವಿಯ ಎಲ್ಲ ಮುಸ್ಲಿಂ ಜಮಾತ್ ಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್

ಬೆಳಗಾವಿ- ಇತ್ತೀಚಿಗೆ ಕಾಶ್ಮೀರದಲ್ಲಿ ಉಗ್ರರ ದಾಳಿಗ ವೀರಮರಣ ಹೊಂದಿದ ವೀರ ಜವಾನರಿಗೆ ಶೃದ್ಧಾಂಜಲಿ ಅರ್ಪಿಸಲು ಬೆಳಗಾವಿ ನಗರದ ಎಲ್ಲ ಮುಸ್ಲೀಂ ಜಮಾತ್ ಗಳ ವತಿಯದ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಯಲಿದೆ

ಇಂದು ಶನಿವಾರ ಸಂಜೆ 6 ಘಂಟೆಗೆ ಬೆಳಗಾವಿ ನಗರದ ಎಲ್ಲ ಜಮಾತ್ ಗಳ ಪದಾಧಿಕಾರಿಗಳು ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ಹಾಗು ಸಾವಿರಾರು ಸಂಖ್ಯೆಯಲ್ಲಿ ಮುಸ್ಲೀಂ ಸಮುದಾಯದವರು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಚನ್ನಮ್ಮ ವೃತ್ತದಿಂದ ಅಶೋಕ ವೃತ್ತದ ವರೆಗೆ ಬೃಹತ್ ಕ್ಯಾಂಡಲ್ ಮಾರ್ಚ್ ಹೊರಡಿಸಲಿದ್ದಾರೆ

ಈ ಕುರಿತು ನಿನ್ನೆ ಶುಕ್ರವಾರ ನಗರದ ಎಲ್ಲ ಮಸೀದಿಗಳಲ್ಲಿ ಕ್ಯಾಂಡಲ್ ಮಾರ್ಚ್ ನಲ್ಲಿ ಎಲ್ಲರೂ ಭಾಗಬಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *