Breaking News

ಬೆಳಗಾವಿಗೆ ಇಂದು ಬಿಜೆಪಿ ಚಾಣಕ್ಯ ನಗರದಲ್ಲಿ ರೋಡ್ ಶೋ..

ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ.

ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ
ಅಥಣಿ, 2.30 ಕ್ಕೆ ರಾಯಬಾಗ ರೋಡ್ ಶೋ, ಸಂಜೆ 4 ಕ್ಕೆ ಚಿಕ್ಕೋಡಿ ಸದಲಗಾ, 5 ಕ್ಕೆ ಯಮಕನಮರಡಿ, 6 ಕ್ಕೆ ಬೆಳಗಾವಿ ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *